ಅಲೆಕ್ಕಾಡಿ ಶಾಲೆಗೆ ರಜೆ : ಶಾಲಾ ಮೈದಾನದಲ್ಲಿ ಸ್ವಚ್ಛತೆ

Advt_Headding_Middle
Advt_Headding_Middle

ಅಲೆಕ್ಕಾಡಿ ಶಾಲೆಗೆ ಇಂದು ಭಾರತ ಬಂದ್‌ನ ಹಿನ್ನಲೆಯಲ್ಲಿ ರಜೆ ಘೋಷಿಸಲಾಗಿದ್ದು, ಗಣೇಶೋತ್ಸವ ಸಮಿತಿಯ ವತಿಯಿಂದ ಶಾಲಾ ಮೈದಾನದಲ್ಲಿ ಸ್ವಚ್ಛತೆಯ ಮೂಲಕ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಗೌಡ, ಸಂಚಾಲಕ ಬಾಲಕೃಷ್ಣ ಪೂಜಾರಿ, ಕಾರ್ಯದರ್ಶಿ ಐತ್ತಪ್ಪ ಅಲೆಕ್ಕಾಡಿ, ಕೋಶಾಧಿಕಾರಿ ಶಿವಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.