Breaking News

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿ ಆರಂಭ

Advt_Headding_Middle
Advt_Headding_Middle

 

 


ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ 2018-19ನೇ ಸಾಲಿನಿಂದ ಯುಜಿಸಿ ಮಾನ್ಯತೆ ದೊರೆತಿದ್ದು, ಪ್ರಥಮ ಬಿ.ಎ, ಬಿ.ಕಾಂ, ಬಿ.ಲಿಬ್, ಐ.ಎಸ್ಸಿ,ಎಂ.ಎ,ಎಂ.ಕಾಂ, ಎಂ,ಎಸ್ಸಿ, ಎಂ.ಲಿಬ್,ಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysore.karnataka.gov.in ನಿಂದ ಅರ್ಜಿ, ವಿವರಣಾ ಪುಸ್ತಕ, ಶುಲ್ಕ ಪಾವತಿಸುವ ಚಲನ್ ಅನ್ನು ಡೌನ್‌ಲೋಡ್ ಮಾಡಿ, ವಿವರಣಾ ಪುಸ್ತಕದಲ್ಲಿ ನಮೂದಿಸಿರುವ ಶುಲ್ಕವನ್ನು ಯಾವುದಾದರೊಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯಲ್ಲಿ ಪಾವತಿ ಮಾಡಿ, ವಿದ್ಯಾರ್ಹತೆಯ ಬಗ್ಗೆ ಅಗತ್ಯವಿರುವ ದಾಖಲೆಗಳ ಪ್ರತಿಯೊಂದಿಗೆ ಭರ್ತಿ ಮಾಡಿದ ಅರ್ಜಿ, ಶುಲ್ಕ ಪಾವತಿಸಿರುವ ಚಲನ್ ಅನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.09.2018
ದಂಡಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01.10.2018

ಹೆಚ್ಚಿನ ಮಾಹಿತಿಗೆ ಸುದ್ದಿ ಕಛೇರಿಯನ್ನು ಸಂಪರ್ಕಿಸಿ:

08257-230230, 9481091949

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.