Breaking News

ರಸಗೊಬ್ಬರ ಅತೀ ಹೆಚ್ಚು ಖರೀದಿಸಿ ಪ್ರಥಮ ಪ್ರಶಸ್ತಿ ಪಡೆದುಕೊಂಡ ಪಂಜ ಪ್ಯಾಕ್ಸ್

Advt_Headding_Middle
Advt_Headding_Middle

 

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ದಿಂದ 2017-18 ಸಾಲಿನಲ್ಲಿ ಅತೀ ಹೆಚ್ಚು ರಸಗೊಬ್ಬರ ಖರೀದಿಸುವ ಮೂಲಕ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪ್ರಥಮ ಪ್ರಶಸ್ತಿ ವಾರ್ಷಿಕ ಮಹಾಸಭೆಯಲ್ಲಿ ಪಡೆದುಕೊಂಡಿತು.

ಈ ಸಂದರ್ಭದಲ್ಲಿ ಪಂಜ ಪ್ಯಾಕ್ಸ್ ನ ಅಧ್ಯಕ್ಷರಾದ ಚಂದ್ರಶೇಖರ ಶಾಸ್ತ್ರೀ ಮತ್ತು ಸಿಬ್ಬಂದಿ ದೀಪಕ್ ರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.