Breaking News

ಪಿ.ಡಿ.ಒ. ಯು.ಡಿ ಶೇಖರ್ ಗೆ ಬೀಳ್ಕೊಡುಗೆ

Advt_Headding_Middle
Advt_Headding_Middle

ಸುಬ್ರಹ್ಮಣ್ಯ ಗ್ರಾ.ಪಂ ನ ಪಿಡಿಒ ಯು.ಡಿ ಶೇಖರ್ ಅವರು ಐವರ್ನಾಡು ಗ್ರಾ.ಪಂ ನ ಪಿಡಿಒ ಆಗಿ ವರ್ಗಾವಣೆ ಆಗಿದ್ದು ಅವರನ್ನು ಸುಬ್ರಹ್ಮಣ್ಯ ಪಂಚಾಯತ್ ವತಿಯಿಂದ ಸೆ.10 ರಂದು ಅವರನ್ನು ಬೀಳ್ಕೊಡಲಾಯಿತು.

ಈ ಸಂದರ್ಭ ಸುಬ್ರಹ್ಮಣ್ಯ ಗ್ರಾ.ಪಂ ಅಧ್ಯಕ್ಷೆ ಸುಶೀಲಾ ಹೊಸಮನೆ, ಉಪಾಧ್ಯಕ್ಷ ದಿನೇಶ್ ಬಿ.ಎನ್, ಗ್ರಾ.ಪಂ ಸದಸ್ಯರು, ಸುಬ್ರಹ್ಮಣ್ಯ ಗ್ರಾ.ಪಂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.