ಜಟ್ಟಿಪಳ್ಳದಲ್ಲಿ 25ನೇ ವರ್ಷದ ಗಣೇಶೋತ್ಸವ

Advt_Headding_Middle
Advt_Headding_Middle

ಸುಳ್ಯದ ಜಟ್ಟಿಪಳ್ಳದಲ್ಲಿ ಶ್ರೀ ರಾಮ ಭಜನಾ ಸೇವಾ ಸಂಘ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ ಆಚರಣಾ ಸಮಿತಿ ವತಿಯಿಂದ 25ನೇ ವರ್ಷದ ಗಣೇಶೋತ್ಸವಕ್ಕೆ ಇಂದು ಬೆಳಿಗ್ಗೆ ಚಾಲನೆ ದೊರೆಯಿತು.

2 ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದ ಪ್ರಯುಕ್ತ ಸೆ. 13ರಂದು ಬೆಳಿಗ್ಗೆ ಗಣಹೋಮದ ಬಳಿಕ, ಗಣಪತಿ ದೇವರ ಮೂರ್ತಿಯನ್ನು ಪ್ರತಿಷ್ಠ ಮಾಡಲಾಯಿತು.

ಮೂರ್ತಿ ಪ್ರತಿಷ್ಠಪನೆಯ ಬಳಿಕ ಭಜನಾ ಕಾರ್ಯಕ್ರಮಗಳು ಸಂಜೆ ಬೆಳ್ಳಿ ಹಬ್ಬದ ಉದ್ಘಾಟನೆ ಸನ್ಮಾನ ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು.

 

ಜಟ್ಟಿಪಳ್ಳದಲ್ಲಿ ಈ ಬಾರಿ ಗಣೇಶ ವಿಗ್ರಹಕ್ಕೆ ಬೆಳ್ಳಿ ಕಿರೀಟ ಸಮರ್ಪಣೆಯು ನಡೆಯುವುದು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.