ಜಾಲ್ಸೂರು: 33ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Advt_Headding_Middle
Advt_Headding_Middle

ಜಾಲ್ಸೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 33ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ವೇ.ಮೂ.ನಯನಕೃಷ್ಣ ಭಟ್ ಇವರ ನೇತೃತ್ವದಲ್ಲಿ ಗಣಪತಿ ಹವನ, ಗಣೇಶ ಪ್ರತಿಷ್ಠೆಯೊಂದಿಗೆ ಸೆ.13ರಂದು ಜಾಲ್ಸೂರಿನ ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ ನಡೆಯಿತು.


ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಮಹಿಳೆಯರಿಗೆ ಹಾಗೂ ಪುಟಾಣಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಗಣೇಶೋತ್ಸವವು ಸೆ.15 ರವರೆಗೆ ವಿಜೃಂಭಣೆಯಿಂದ ಜರುಗಲಿದ್ದು ಸೆ.೧೫ರಂದು ಅಪರಾಹ್ನ ಶ್ರೀ ವಿಘ್ನನಿವಾರಕ ವಿನಾಯಕನ ವೈಭವದ ಶೋಭಾಯಾತ್ರೆಯೊಂದಿಗೆ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬಳಿ ಪಯಸ್ವಿನಿ ನದಿಯಲ್ಲಿ ಜಲಸ್ಥಂಭನಗೊಳ್ಳಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.