Breaking News

ಪಯಸ್ವಿನಿ ಸ್ತ್ರೀ ಶಕ್ತಿ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Advt_Headding_Middle
Advt_Headding_Middle


ಪಯಸ್ವಿನಿ ಸ್ತ್ರೀಶಕ್ತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಜಯರಾಮ್ ರವರ ಅಧ್ಯಕ್ಷತೆಯಲ್ಲಿ ಸೆ.19 ರಂದು ಅಂಬಟೆಡ್ಕದ ಗಿರಿದರ್ಶಿನಿ ಸಭಾಭವನದಲ್ಲಿ ನಡೆಯಿತು.


ಸಂಘದ ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಮಲ್ಲಿಕಾರವರು ವರದಿ ಮಂಡಿಸಿದರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ಗೀತಾ ಕೋಲ್ಚಾರು,ಮತ್ತು ನಿರ್ದೇಶಕರು,ಸಿ.ಡಿ.ಪಿ.ಒ ಶ್ರೀಮತಿ ಸರಸ್ವತಿ,ಸಂಘದ ಆರ್ಥಿಕ ತಜ್ಞ ಪಿ.ಸಿ.ಜಯರಾಮ್, ಮತ್ತು ಶಿಶು ಅಭಿವೃದ್ಧಿ ಯೊಜನಾ ಇಲಾಖೆಯ ಮೇಲ್ವಿಚಾರಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.