ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಹಿಂದಿ ದಿನ ಆಚರಣೆ

Advt_Headding_Middle
Advt_Headding_Middle

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ಹಿಂದಿ ದಿನವನ್ನು ಆಚರಿಸಲಾಯಿತು.


ಸರಕಾರಿ ಪ್ರೌಢಶಾಲೆಎಡಮಂಗಲದ ಹಿಂದಿ ಶಿಕ್ಷಕರಾದ ರಮೇಶ್ ಪಿ ಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಹಿಂದಿ ದಿನಾಚರಣೆಯ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹತ್ತನೇತರಗತಿ ವಿದ್ಯಾರ್ಥಿ ಅನಿರುದ್ಧ ಎಂ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಮುಖ್ಯಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಹೆಚ್. ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸಮೀಕ್ಷಾ ಹೆಚ್‌ಎಸ್ ನಿರೂಪಿಸಿದರು, ವಿದ್ಯಾರ್ಥಿನಿ ಛಾಯಾ ಪಿ ಆರ್ ಸ್ವಾಗತಿಸಿ, ವಿದ್ಯಾರ್ಥಿನಿ ಕನ್ನಿಕಾ ಕಳಿಗೆ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.