ಹರಿಹರ ಪಲ್ಲತಡ್ಕ ಗ್ರಾಮ ಸಭೆ

Advt_Headding_Middle
Advt_Headding_Middle

ಹರಿಹರ ಪಲ್ಲತಡ್ಕ ಗ್ರಾ.ಪಂ ನ ಪ್ರಥಮ ಹಂತದ ಗ್ರಾಮ ಸಭೆ ದ.ಕ.ಜಿ.ಪ.ಹಿ.ಪ್ರಾ.ಶಾಲೆ ಹರಿಹರ ಪಲ್ಲತಡ್ಕ ದಲ್ಲಿ ಸೆ.20 ರಂದು ಹರಿಹರ ಗ್ರಾ.ಪಂ ನ ಅಧ್ಯಕ್ಷ ಹಿಮ್ಮತ್ ಕೆ.ಸಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನೊಡೆಲ್ ಅಧಿಕಾರಿಯಾಗಿ ಕೃಷಿ ಇಲಾಖೆಯ ಪಾಲಿಚಂದ್ರ ಭಾಗವಹಿಸಿದ್ದರು. ವೇದಿಕೆಯಲ್ಲಿ ಜಿ.ಪಂ ಸದಸ್ಯೆ ಆಶಾ ತಿಮ್ಮಪ್ಪ, ತಾ.ಪಂ ಸದಸ್ಯ ಉದಯ ಕೊಪ್ಪಡ್ಕ, ಹರಿಹರ ಗ್ರಾ. ಪಂ ನ ಸದಸ್ಯರುಗಳು ಉಪಸ್ಥಿತರಿದ್ದರು.

ಕುಡಿಯುವ ನೀರಿನ ಯೋಜನೆ ಬಗ್ಗೆ, ಮೋರಿಗಳ ರಚನೆ ಬಗ್ಗೆ, ರಸ್ತೆಗಳ ಅಭಿವೃದ್ಧಿಗಳ ಬಗ್ಗೆ, ಶಾಲಾ ಮಕ್ಕಳಿಗೆ ಯುನಿಪಾಮ್ ಮತ್ತು ಶೂ ಸಾಕ್ಸ್ ಗಳ ಬಗ್ಗೆ ವಿಶೇಷ ಚರ್ಚೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.