Breaking News

ಸುಳ್ಯದಲ್ಲಿ “ಈದ್ ಸೌಹಾರ್ದ ಕೂಟ”

Advt_Headding_Middle
Advt_Headding_Middle

ಈದ್ ಸೌಹಾರ್ದ ಕೂಟವು ಸೆ. 23ರಂದು ಸುಳ್ಯ ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು. 
ಮಂಗಳೂರು ಶಾಂತಿ ಪ್ರಕಾಶನ ವ್ಯವಸ್ಥಾಪಕ ಜನಾಬ್| ಮುಹಮ್ಮದ್ ಕುಂಞಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯಕೇಶನ್‌ನ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ, ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆ ಮಾಜಿ ರಾಜ್ಯಪಾಲ ಎಂ.ಬಿ. ಸದಾಶಿವ, , ಸುಳ್ಯ ಬೀರಮಂಗಲ ಸಂತ ಬ್ರಿಜೆಡ್ಸ್ ಚರ್ಚ್‌ನ ಧರ್ಮಗುರುಗಳಾದ ಫಾ|ವಿನ್ಸಂಟ್ ಡಿ’ಸೋಜ, ರಂಗ ನಿರ್ದೇಶಕ ಜೀವನ್‌ರಾಂ ಸುಳ್ಯ, ಸುದ್ದಿ ಬಿಡುಗಡೆ ವಾರಪತ್ರಿಕೆ ಪ್ರಧಾನ ವರದಿಗಾರರಾದ ಹರೀಶ್ ಬಂಟ್ವಾಳ್ ಮೊದಲಾದವರು ಭಾಗವಹಿಸಿದ್ದರು. 

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.