Breaking News

ಇಂದು (ಸೆ.22) ನಡೆಯುವ ಕಾರ್ಯಕ್ರಮಗಳು

Advt_Headding_Middle
Advt_Headding_Middle

ಸೆ.22

*ಪೆರುವಾಜೆ ಗ್ರಾಮ ಪಂಚಾಯತ್ ಜಮಾಬಂಧಿ ಪೂ.11.00ರಿಂದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ.

*ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ವಾರ್ಷಿಕ ಮಹಾಸಭೆ ಪೂ.10.30ರಿಂದ ಸಂಘದ ಉತ್ಕರ್ಷ ಸಹಕಾರ ಸೌಧದಲ್ಲಿರುವ ಕಲ್ಲೇಗ ಪೂವಣಿ ಹೆಗ್ಡೆ ಸಭಾಭವನದಲ್ಲಿ.

*ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ವಾರ್ಷಿಕ ಮಹಾಸಭೆ ಪೂ.10.30ರಿಂದ ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ.

*ಕೊಡಿಯಾಲ ಹಾಲು ಉತ್ಪಾದಕರ ಸಹಕಾರ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆ ಪೂ.10.30ರಿಂದ ಸಂಘದ ಕಛೇರಿಯಲ್ಲಿ.

*ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ವಾರ್ಷಿಕ ಮಹಾಸಭೆ ಅಪರಾಹ್ನ 2.30ರಿಂದ ಮುರುಳ್ಯ ಅಲೆಕ್ಕಾಡಿ ದ.ಕ.ಜಿ.ಪಂ.ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ.

*ಯಕ್ಷಗಾನ ತಾಳಮದ್ದಳೆ ಸರಣಿ ಸಂಜೆ5.30ರಿಂದ ಪ್ರಸಂಗ ಸುಭದ್ರ ಕಲ್ಯಾಣ, ದೇವರಕಾನ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನದಲ್ಲಿ.

*ಕೊಲ್ಲಮೊಗ್ರ ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಪೂ.10.30ರಿಂದ ಸಂಘದ ಪ್ರಧಾನ ಕಛೇರಿ ಬಳಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.