ಮೋಂಟ ಚತ್ರಪ್ಪಾಡಿ ನಿಧನ

Advt_Headding_Middle
Advt_Headding_Middle

ನಾಲ್ಕೂರು ಗ್ರಾಮದ ಚತ್ರಪ್ಪಾಡಿ ನಿವಾಸಿ, ಗುತ್ತಿಗಾರು ಗ್ರಾ.ಪಂ ನಲ್ಲಿ ಸುಮಾರು 5 ವರ್ಷಗಳ ಕಾಲ ಸ್ವಚ್ಚತಾಗಾರನಾಗಿದ್ದ ಮೋಂಟ ಅವರು ಸೆ.18 ರಂದು ಸ್ವಗೃಹದಲ್ಲಿ ನಿಧನರಾದರು.ಅವರಿಗೆ 65 ವರ್ಷ ವಯಸ್ಸಾಗಿತ್ತು.

ಮೃತರು ಮಕ್ಕಳಾದ ಕುಮಾರ, ಅನಂತಕೃಷ್ಣ, ಕಮಲ ಹಾಗೂ ಕುಟುಂಬಸ್ಥರು ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.