ಬಾಲವಲೀಕರ್ ಸಾರಸ್ವತ ಸಮಾಜದ ವಾರ್ಷಿಕ ಮಹಾಸಭೆ

Advt_Headding_Middle
Advt_Headding_Middle


ಬಾಲವಲೀಕರ್ / ರಾಜಪುರ ಸಾರಸ್ವತ ಸಮಾಜ (ರಿ) ಇದರ 2018-19  ನೇ ಸಾಲಿನ ವಾರ್ಷಿಕ ಮಹಾಸಭೆಯು ರಾಮ್ ಮುಳ್ಯ ಇವರ ಪ್ರಾರ್ಥನೆಯೊಂದಿಗೆ ಸಂಘದ ಅಧ್ಯಕ್ಷರಾದ ವೈಕುಂಠ ಪ್ರಭು ಇವರ ಅಧ್ಯಕ್ಷತೆಯಲ್ಲಿ ಸೆ.23ರಂದು ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು.

ಕಾರ್ಯದರ್ಶಿ ಪ್ರಶಾಂತ್ ಬೊಳುಗಲ್ಲು 2016-17 ನೇ ನೇ ವಾರ್ಷಿಕ ವರದಿ ಮಂಡಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.