ನಾಲ್ಕೂರು: ನೂತನ ಪ್ರಗತಿ ಬಂಧು ಸಂಘ ಉದ್ಘಾಟನೆ

Advt_Headding_Middle
Advt_Headding_Middle

ನಾಲ್ಕೂರು ಶ್ರೀ ಕ್ಷೇ.ಧ.ಗ್ರಾ ಯೋಜನೆ ನಾಲ್ಕೂರು ಒಕ್ಕೂಟದ ಕಲ್ಲಾಜೆಯಲ್ಲಿ ನೂತನ ಪ್ರಗತಿ ಬಂಧು ಸಂಘ ಉದ್ಘಾಟನೆ ಕಾರ್ಯಕ್ರಮವು ಸೆ.21 ರಂದು ನಡೆಯಿತು. ಉದ್ಘಾಟನೆಯನ್ನು ಹಿರಿಯರಾದ ಚಂದ್ರಶೇಖರ ಮಾವಿನಕಟ್ಟೆ ನೇರವೆರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ಸದಸ್ಯರಾದ ವಿಜಯಕುಮಾರ್ ಚಾರ್ಮತ ,ವಲಯ ಮೇಲ್ವಿಚಾರಕ ರಾದ ಶ್ರೀನಿವಾಸ್ ಉಪಾಧ್ಯಕ್ಷರಾದ ಮೋಹನ್ ಚಾರ್ಮತ, ಚಂದ್ರಿಕಾ ನೆಲ್ಲಿಪುಣಿ, ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.