ದ.ಕ. ಜಿಲ್ಲಾ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Advt_Headding_Middle
Advt_Headding_Middle

 


ದ.ಕ.ಜಿಲ್ಲೆಯಲ್ಲಿ ಖಾಲಿ ಇರುವ 14 ಅಂಗನವಾಡಿ ಕಾರ್ಯಕರ್ತೆ,68 ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸ್ಥಳೀಯರಾಗಿರಬೇಕು.         

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್.ಎಸ್.ಎಲ್.ಸಿ. ತೇರ್ಗಡೆ, ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ.
ಅಂಗನವಾಡಿ ಸಹಾಯಕಿ ಹುದ್ದೆಗೆ- ಕನಿಷ್ಠ 4ನೇ ತರಗತಿ ತೇರ್ಗಡೆ, ಗರಿಷ್ಠ 9ನೇ ತರಗತಿ ತೇರ್ಗಡೆ. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಬೇಕು.9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವಂತಿಲ್ಲ.

ವಯೋಮಿತಿ:18 ರಿಂದ 35 ವರ್ಷಗಳು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:24.10.2018

ವೆಬ್‌ಸೈಟ್

www.anganwadirecruit.kar.nic.in

ಹೆಚ್ಚಿನ ಮಾಹಿತಿಗೆ ಸುದ್ದಿ ಕಛೇರಿಯನ್ನು ಸಂಪರ್ಕಿಸಿ.

08257-230230, 9481091949

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.