ಮರ್ದೂರಡ್ಕ : ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

Advt_Headding_Middle
Advt_Headding_Middle

ಎಡಮಂಗಲ ಗ್ರಾಮದ ಮರ್ದೂರಡ್ಕ ಅಂಗನವಾಡಿ ಕೇಂದ್ರದ ವಠಾರ, ಸ.ಕಿ.ಪ್ರಾ.ಶಾಲಾ ವಠಾರದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಸದಸ್ಯೆಯರು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಎಡಮಂಗಲ ‘ಬಿ’ ಉಪಕೇಂದ್ರದ ಆಶಾ ಕಾರ್ಯಕರ್ತೆ ಶ್ರೀಮತಿ ವಿಜಯಾ ರಾಮಣ್ಣರವರು ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಮರ್ದೂರಡ್ಕ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ರೀಮತಿ ಲೋಕೇರ್ಶವರಿಯವರು ಪರಿಸರ ಸ್ವಚ್ಛತೆ ಮಹತ್ವದ ಬಗ್ಗೆ ವಿವರಿಸಿದರು. ಎಡಮಂಗಲ ಗ್ರಾಮದ ‘ಎ’ ಮತ್ತು ‘ಬಿ’ ಉಪಕೇಂದ್ರದ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಚಿತ್ರಾ ಮತ್ತು ಲೋಲಾಕ್ಷಿ ಕಾರ್ಯಕ್ರಮದಲ್ಲಿ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.