Breaking News

ಕದಿಕಡ್ಕ : ಪಿಕಪ್ ಪಲ್ಟಿ

Advt_Headding_Middle
Advt_Headding_Middle
Advt_Headding_Middle

ಪುತ್ತೂರಿನಿಂದ ಕಲ್ಲುಗುಂಡಿಗೆ ಚಾಕಲೇಟ್ ತುಂಬಿಕೊಂಡು ಹೋಗುತ್ತಿದ್ದ ಅಶೋಕ್ ಲೈಲಾಂಡ್ ನ ದೋಸ್ತ್ ವಾಹನ ಲಾರಿಯೊಂದನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಕದಿಕಡ್ಕ ಎಂಬಲ್ಲಿ ಸಂಭವಿಸಿದೆ.

ಲಾರಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ವಿದ್ಯುತ್ ಕಂಬ ಮುರಿದಿದ್ದು ದೋಸ್ತ್ ವಾಹನ ರಸ್ತೆಗೆ ಅಡ್ಡವಾಗಿ ಪಲ್ಟಿಯಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.