Breaking News

ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

Advt_Headding_Middle
Advt_Headding_Middle

 


2018ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಮಂಜೂರು ಮಾಡಲಾಗುತ್ತಿದೆ.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:
* ಎಸ್.ಎಸ್.ಎಲ್.ಸಿ. ನೋಂದಣಿ ಸಂಖ್ಯೆ
* ಆಧಾರ್ ಕಾರ್ಡ್‌ನಲ್ಲಿರುವಂತೆ ಹೆಸರು ಮತ್ತು ಆಧಾರ್ ಸಂಖ್ಯೆ
* ಜಾತಿ ಪ್ರಮಾಣ ಪತ್ರದ ಆರ್ ಡಿ ಸಂಖ್ಯೆ
* ಅಭ್ಯರ್ಥಿಯ ಪಾಸ್‌ಪೋರ್ಟ್ ಸೈಝ್ ಫೋಟೋ
* ಸ್ಕ್ಯಾನ್ ಮಾಡಿದ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರ
* ಆಧಾರ್ ಲಿಂಕ್ ಆದ ಬ್ಯಾಂಕ್ ಖಾತೆ ವಿವರ

ವೆಬ್ ಸೈಟ್
www.sw.kar.nic.in

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :14.10.2018

ಹೆಚ್ಚಿನ ಮಾಹಿತಿಗೆ ಸುದ್ದಿ ಕಛೇರಿಯನ್ನು ಸಂಪರ್ಕಿಸಿ.

08257-230230, 9481091949

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.