Breaking News

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Advt_Headding_Middle
Advt_Headding_Middle

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ೨೦೧೮-೧೯ ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ,ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ೩೧-೧೦-೨೦೧೮
 ಆನ್‌ಲೈನ್ ಮೂಲಕ ಸಲ್ಲಿಸಬೇಕಾಗಿರುವ ವೆಬ್ ಸೈಟ್ :      : www.karepass.cgg.gov.in    ಹಾಗೂ
ವಿಳಾಸ         www.backwardclasses.kar.nic.in
ಕಾರ್ಯಕ್ರಮಗಳ ವಿವರ, ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ : ಆದೇಶಗಳ ಬಗ್ಗೆ ಮಾಹಿತಿಗಾಗಿ ಬೇಟಿ ನೀಡಬೇಕಾದ ವೆಬ್‌ಸೈಟ್ ವಿಳಾಸ backwardclasses.kar.nic.in

ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಛೇರಿ ಸುಳ್ಯ ದೂರವಾಣಿ :08257-230659ಇವರನ್ನು ಸಂಪರ್ಕಿಸಬಹುದು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.