HomePage_Banner
HomePage_Banner
HomePage_Banner
Breaking News

ಸಾಲಮನ್ನಾ ಅರ್ಜಿ ಸಲ್ಲಿಕೆಗೆ ಅ.15ರ ತನಕ ಅವಕಾಶ

ರೈತರ ಸಾಲಮನ್ನಾ ಕುರಿತು ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ರೈತರು ಸಾಲದ ವಿವರಣೆ ಅರ್ಜಿ ಸಲ್ಲಿಸಲು ಅ.15ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಹಕಾರ , ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿದೆ ಮಾತನಾಡಿದ ಆವರು ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕ್‌ಗಳಿಗೆ ಒಂದೇ ಅರ್ಜಿ ನಮೂನೆ ಇದೆ. ಸಾಲ ಹೊಂದಿದ ರೈತರು ಕುಟುಂಬದ ವಿವರಣೆ, ಬ್ಯಾಂಕ್ ಖಾತೆ ಸಂಖ್ಯೆ, ಅಧಾರ್ ಸಂಖ್ಯೆ, ಪಡೆದ ಸಾಲದ ವಿವರ ಸಹಿತ ಇತರ ಮಾಹಿತಿಯುಳ್ಳ ಸ್ವಯಂ ದೃಢೀಕರಣ ನೀಡಬೇಕು ಎಂದು ತಿಳಿಸಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.