ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ ಲೆಕ್ಕಿಗರ ಹುದ್ದೆಗಳು

Advt_Headding_Middle
Advt_Headding_Middle

 


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 34 ಗ್ರಾಮಲೆಕ್ಕಿಗರ ಹುದ್ದೆಗಳಿಗೆ ನೇರ ನೇಮಕಾತಿಯಿಂದ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.

ಅರ್ಜಿ ಶುಲ್ಕ:
ಪ.ಜಾತಿ, ಪ.ಪಂ ಹಾಗೂ ಪ್ರವರ್ಗ-೧ರ ಅಭ್ಯರ್ಥಿಗಳಿಗೆ ರೂ.250
ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗಕ್ಕೆ ರೂ.500

ವಿದ್ಯಾರ್ಹತೆ:
ದ್ವಿತೀಯ ಪಿಯುಸಿ
ವೃತ್ತಿಪರ ಕೋರ್ಸು ಹಾಗೂ ಯಾವುದೇ ಇತರ ತತ್ಸಮಾನ ವಿದ್ಯಾರ್ಹತೆಗಳನ್ನು ಮಾಡಿರುವ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ. ಒಂದು ವೇಳೆ ಅಂತವರು ಅರ್ಜಿ ಸಲ್ಲಿಸಿದ್ದಲ್ಲಿ ಪರಿಗಣಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31.10.2018

ವೆಬ್‌ಸೈಟ್
http://dk-va.kar.nic.in

ಹೆಚ್ಚಿನ ಮಾಹಿತಿಗೆ ಸುದ್ದಿ ಕಛೇರಿಯನ್ನು ಸಂಪರ್ಕಿಸಿ.

08257-230230, 9481091949

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.