ಸಂಪಾಜೆ ಪದವಿಪೂರ್ವ ಕಾಲೇಜಿನಲ್ಲಿ ಗಾಂಧೀಜಿ ಮತ್ತು ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Advt_Headding_Middle
Advt_Headding_Middle

ಸಂಪಾಜೆ ಪದವಿಪೂರ್ವ ಕಾಲೇಜಿನಲ್ಲಿ ಗಾಂಧೀಜಿ ಮತ್ತು ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಕೆ ಜಿ ರಾಜರಾಮ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ‍್ಯಕ್ರಮದಲ್ಲಿ ಚೆಂಬು ಗ್ರಾಮ ಪಂಚಾಯತ್ ಅಧಕ್ಷರಾದ ಮಾಧವ ಪೊಯ್ಯೆಮಜಲು, ಸಂಸ್ಧೆಯ ಸಂಚಾಲಕರಾದ ಎಂ ಶಂಕರನಾರಾಯಣ ಭಟ್, ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಧಿತರಿದ್ದರು. ಪ್ರಾಂಶುಪಾಲೆ ಶ್ರೀಮತಿ ಮಾಲತಿ ವೈ.ಕೆ ಸ್ವಾಗತಿಸಿದರು. ಮುಖ್ಯ ಶಿಕ್ಷಕರಾದ ಎ ಐತ್ತಪ್ಪ ವಂದಿಸಿದರು. ಶ್ರೀಮತಿ ರೂಪಾ ಮತ್ತು ಶ್ರೀಮತಿ ಶ್ರೀವಿದ್ಯಾ ಕಾರ‍್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿಯಿಂದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.