Breaking News

ಕಲ್ಲುಗುಂಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Advt_Headding_Middle
Advt_Headding_Middle

ಗ್ರಾ.ಪಂ. ಸಂಪಾಜೆ ಹಾಗೂ ಗ್ರಾಮದ ಎಲ್ಲಾ ಸಂಘಸಂಸ್ಥೆಗಳ ಆಶ್ರಯದಲ್ಲಿ ಸಂಪೂರ್ಣ ಗ್ರಾಮ ಸ್ವಚ್ಛತಾ ಕಾರ್ಯಕ್ರಮವು ಅ. 2ರಂದು ಕಲ್ಲುಗುಂಡಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಚರ್ಚ್‌ನ ಫಾದರ್ ನವೀನ್ ಪ್ರಕಾಶ್ ಪಿಂಟೋ, ಜಿ.ಕೆ.ಹಮೀದ್, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.