Breaking News

ಅ.10,ಅ.19: ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Advt_Headding_Middle
Advt_Headding_Middle


ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಅ.೧೦ರಿಂದ ಅ.೧೯ ರವರೆಗೆ ನವರಾತ್ರಿ ಪೂಜೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.
ಪ್ರತೀ ದಿನ ರಾತ್ರಿ ಗಂಟೆ ೬.೩೦ ರಿಂದ ೮.೩೦ ರ ತನಕ ಭಜನಾ ಕಾರ್ಯಕ್ರಮ ನಡೆಯಲಿದೆ. ಅ.೧೮ ರಂದು ಆಯುಧ ಪೂಜೆ ನಡೆಯಲಿದೆ.ಅ.೧೯ ರಂದು ವಿಜಯದಶಮಿ ಪ್ರಯುಕ್ತ ವಿಶೇಷ ಪೂಜೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.
ಪ್ರತೀ ದಿನ ರಾತ್ರಿ ದುರ್ಗಾಪೂಜೆ ನಡೆಯಲಿದೆ.
ಅ.೧೯ ರಂದು ಬೆಳಿಗ್ಗೆ ೧೦.೩೦ ಕ್ಕೆ ಬ್ರಹ್ಮಕಲಶೋತ್ಸವ ಸಮಿತಿ, ವ್ಯವಸ್ಥಾಪನಾ ಸಮಿತಿ , ಬೈಲುವಾರು ಸಮಿತಿ ಹಾಗೂ ಭಕ್ತಾದಿಗಳ ಸಭೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.