ತಂಟೆಪ್ಪಾಡಿ -ಕಿಲಂಗೋಡಿ ರಸ್ತೆ ಸಂಪೂರ್ಣ ಕೊಚ್ಚಿಹೋಗಿದೆ

Advt_Headding_Middle
Advt_Headding_Middle

ತಂಟೆಪ್ಪಾಡಿ -ಕಿಲಂಗೋಡಿ ಮೂಲಕ ಬೆಳ್ಳಾರೆ ಸಂಪರ್ಕಿಸುವ ರಸ್ತೆ ಮಳೆಯಿಂದಾಗಿ ಸಂಪೂರ್ಣ ಕೊಚ್ಚಿಹೋಗಿದ್ದು, ವಾಹನ ಸವಾರರಿಗೆ ಚಲಿಸಲು ಕಷ್ಟಕರವಾಗಿದೆ. ಸೇತುವೆಯ ಒಂದು ಬದಿ ಜರಿದು ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಡಕಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಬೇಕಾಗಿ ಸಾರ್ವಜನಿಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.