Breaking News

ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದಲ್ಲಿ ಪೆರುವಾಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಶ್ರಮದಾನ

Advt_Headding_Middle
Advt_Headding_Middle

 

ಪೆರುವಾಜೆ ಶ್ರೀ ಜಲದುರ್ಗಾ ದಏವಿ ದೇವಸ್ಥಾನದಲ್ಲಿ ಅ.೮ರಿಂದ ಅ. 18ರವರೆಗೆ ನವರಾತ್ರಿ ಉತ್ಸವವು ನಡೆಯಲಿದ್ದು, ಅ. ೫ರಂದು ಪೆರುವಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನಾ ಶೆಟ್ಟಿ ಪಾಲ್ತಾಡು, ಸಚಿನ್‌ರಾಜ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.