ಅಡ್ಪಂಗಾಯ‌ : ಅಯ್ಯಪ್ಪ ಮಂದಿರ ಸಮಿತಿ ಸಭೆ

Advt_Headding_Middle
Advt_Headding_Middle

ಅಡ್ಪಂಗಾಯ‌ ಅಯ್ಯಪ್ಪ ಮಂದಿರ ಸಮಿತಿ ಸಭೆಯು ಅ. 7ರಂದು ಗುರುಸ್ವಾಮಿ ಶಿವಪ್ರಕಾಶ್ ಅಡ್ಪಂಗಾಯರ ಮನೆಯಲ್ಲಿ ನಡೆಯಿತು.

ಸಮಿತಿ ಅಧ್ಯಕ್ಷ ಸುಧಾಕರ ರೈ ಮಂದಿರದ ವಿಜ್ಞಾಪನಾ ಪತ್ರವನ್ನು ಬಿಡುಗಡೆ ಗೊಳಿಸಿದರು. ಸಮಿತಿಯ ಎಲ್ಲಾ ಸದಸ್ಯರು ಭಕ್ತವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.