ದೇಲಂಪಾಡಿ: ಅಡುಗೆ ಅನಿಲ ವಿತರಣಾ ಕಾರ್ಯಕ್ರಮ

Advt_Headding_Middle
Advt_Headding_Middle

ದೇಲಂಪಾಡಿ – ಭಾರತೀಯ ಜನತಾ ಪಾರ್ಟಿ ಬೆಳ್ಳಿಪಾಡಿ ವಾರ್ಡ್ ಸಮಿತಿ ವತಿಯಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಅಡುಗೆ ಅನಿಲ ವಿತರಣಾ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಿಪ್ಪಾಡಿ ವಾರ್ಡ್ ಸಮಿತಿ ಅಧ್ಯಕ್ಷ ಉಮೇಶ ವಹಿಸಿದರು. ಈ ಸಂದರ್ಭದಲ್ಲಿ ದೇಲಂಪಾಡಿ ಪಂಚಾಯತ್ ಸಮಿತಿಯ ಅಧ್ಯಕ್ಷರು ರಾಜೇಶ್ ಪಾಂಡಿ ಕಾರ್ಯದರ್ಶಿ ಪ್ರದೀಪ್ ಅಡೂರು ಹಾಗೂ ಪಕ್ಷದ ಕಾರ್ಯಕರ್ತರು ಗ್ಯಾಸ್ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.