Breaking News

ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದಲ್ಲಿ ನವರಾತ್ರಿ ಪೂಜಾರಂಭ

Advt_Headding_Middle
Advt_Headding_Middle

ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಉತ್ಸವವು ಅ. 10 ರಂದು ಆರಂಭಗೊಂಡಿತು.

ಉಭಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಶ್ರೀ ದುರ್ಗಾ ಪರಮೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ದೀಪೋಜ್ವಲನ ನಡೆಯಿತು. ಕಾರ್ಯಕ್ರಮದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಮಣಿಕ್ಕಾರ ಗೋಪಾಲಕೃಷ್ಣ ಶಾನುಭಾಗ್, ಮೊಕ್ತೇಸರರಾದ ಲಕ್ಷ್ಮೀ ನಾರಾಯಣ ಶಾನಭಾಗ್, ರಾಜೇಶ್ ಶಾನಭಾಗ್, ಬಿ ಸುರೇಶ್ ಶೆಣೈ, ಬಿ ಕೃಷ್ಣ ಪೈ ಹಾಗೂ ಯುವಕವೃಂದದ ಸದಸ್ಯರು ಸೇರಿದಂತೆ ಭಕ್ತಾದಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.