ಸೈಂಟ್ ಜೋಸೆಫ್ ವಿದ್ಯಾರ್ಥಿಗಳಿಗೆ ತಾಲೂಕು ಪ್ರಶಸ್ತಿ

Advt_Headding_Middle
Advt_Headding_Middle

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ ಇದರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಗಳಿಸಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ಹುದೇರಿಯವರು ಶಾಲಾ ಸಂಚಾಲಕರಾದ ರೆ| ಫಾ| ವಿನ್ಸೆಂಟ್ ಡಿ ಸೋಜಾ ಹಾಗೂ ಮುಖ್ಯೋಪದ್ಯಾಯಿನಿ ಸಿ| ಬಿನೋಮರವರ ಮಾರ್ಗದರ್ಶನ ಹಾಗೂ ಸಹಕಾರದಲ್ಲಿ ತರಬೇತಿಯನ್ನು ನೀಡಿದ್ದರು. ತಂಡದ ವ್ಯವಸಸ್ಥಾಪಕರಾಗಿ ಸಹಶಿಕ್ಷಕರಾದ ಪುರುಷೋತ್ತಮ, ಮೋಹನ್ ಹಾಗೂ ಸವಿತ ಕುತ್ತಿಮುಂಡ ಸಹಕರಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.