ಎನ್ನೆಂಸಿ: ಹಿಂದಿ ದಿನಾಚರಣೆ ಕಾರ್ಯಕ್ರಮ

Advt_Headding_Middle
Advt_Headding_Middle

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಹಿಂದಿ ಸಭಾದಿಂದ ಹಿಂದಿ ದಿನಾಚರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯದ ಅಸೋಷಿಯೇಟ್ ಪ್ರೊಫೆಸರ್ ರಾಮಕೃಷ್ಣ ಕೆ ಎಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ಸಭಾದ ಸಂಚಾಲಕ ಮನೋಜ್‌ಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮೋನಿಕಾ ಎಂ ಎಚ್ ಸ್ವಾಗತಿಸಿ, ತೇಜಸ್ ವಂದಿಸಿದರು. ಶಿಫ್ನಾಝ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.