ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

Advt_Headding_Middle
Advt_Headding_Middle


ತುಳು ಸಾಹಿತ್ಯ ಅಕಾಡೆಮಿ, ಸ್ವಾಗತ ಸಮಿತಿ ತುಳು ಸಾಹಿತ್ಯ ಸಮ್ಮೇಳನ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ, ತುಡರ್ ತುಳು ಕೂಟ ಇದರ ಆಶ್ರಯ ದಲ್ಲಿ ಸುಳ್ಯ ತಾಲೂಕಿನ ಪ್ರಥಮ ತುಳು ಸಾಹಿತ್ಯ ಸಮ್ಮೇಳನ ದ ಉದ್ಘಾಟನೆ ಯನ್ನು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ನೆರವೇರಿಸಿದರು.

ಸಾಹಿತ್ಯ ಸಮ್ಮೇಳನ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, ನ.ಪಂ. ಅಧ್ಯಕ್ಷೆ ಶೀಲಾವತಿ ಮಾಧವ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ ಸದಸ್ಯ ರುಗಳಾದ ಎಸ್.ಎನ್.ಮನ್ಮಥ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾಲೂಕು ಕ.ಸಾ.ಪ. ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ಅಕಾಡಮಿ ರಿಜಿಸ್ಟರ್ ಚಂದ್ರಹಾಸ ರೈ, ಎಸ್.ಸಿಕ್ಸ್ ಅಧ್ಯಕ್ಷ ರಾಜು ಪಂಡಿತ್, ತುಳು ಅಕಾಡೆಮಿ ಸದಸ್ಯರು, ತುಳು ಸಂಘಟನಾ ಸಮಿತಿಯವರು ಇದ್ದರು.

ಸಂಘಟನಾ ಸಮಿತಿ ಪೋಷಕಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಸ್ವಾಗತಿಸಿದರು. ದುರ್ಗಾಕುಮಾರ್ ನಾಯರ್ ಕೆರೆ, ಹಾಗೂ ಅಕ್ಷಿತಾ ರೈ ಕಾರ್ಯಕ್ರಮ ನಿರೂಪಿಸಿದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.