ಮಂಜುನಾಥ ಕಾಮತ್ ನಿಧನ

Advt_Headding_Middle
Advt_Headding_Middle
Advt_Headding_Middle

ಬೆಳ್ಳಾರೆಯ ದಿ. ಬಾಬು ರಾಯ ಗೋವಿಂದ ಕಾಮತ್‌ರ ಪುತ್ರ, ಎಕ್ಸ್‌ಪರ್ಟ್ ಎಜುಕೇಷನಲ್ ಆಂಡ್ ಚಾರಿಟೇಬಲ್ ಫೌಂಡೇಶನ್‌ನ ಟ್ರಸ್ಟಿ ಬಿ. ಮಂಜುನಾಥ ಕಾಮತ್ (75) ಅವರು ಇಂದು ಬೆಳಗ್ಗೆ ಮಂಗಳೂರಿನ ಅತ್ತಾವರದಲ್ಲಿದ್ದ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಇವರು ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾಗಿದ್ದರು. ಮಂಗಳೂರು ಗಣೇಶ್ ಬೀಡಿ ಸಂಸ್ಥೆಯಲ್ಲಿ ೪೦ ವರ್ಷಗಳ ಕಾಲ ಪ್ರಬಂಧಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.
ಪತ್ನಿ ಪ್ರೇಮಲತಾ ಕಾಮತ್, ಪುತ್ರಿಯರಾದ ಕೊಚ್ಚಿಯ ಲಕ್ಷ್ಮೀ ಪೈ, ನಗರದ ಕೆನರಾ ಹೈಸ್ಕೂಲ್‌ನ ಹಿಂದಿ ಉಪನ್ಯಾಸಕಿ ಶಾರದಾ ನಾಯಕ್, ಎಕ್ಸ್‌ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್, ಅಮೇರಿಕಾದಲ್ಲಿ ನೆಲೆಸಿರುವ ಆಶಾ ಕಿಣಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಗುರುವಾರ ಬೆಳಗ್ಗೆ ನಡೆಯಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.