Breaking News

ಬೆಳ್ಳಾರೆ : ಜ್ಞಾನದೀಪದಲ್ಲಿ ಶಾರದಾ ಪೂಜೆ

Advt_Headding_Middle
Advt_Headding_Middle

ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಶಾರದಾ ಪೂಜೆ ನಡೆಯಿತು. ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ಪೂಜಾ ವಿಧಿಗಳನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ವಿದ್ಯಾರ್ಥಿಗಳುಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.