ಮೇನಾಲ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಆಯುಧ ಪೂಜೆ

Advt_Headding_Middle
Advt_Headding_Middle

ಶ್ರೀಕೃಷ್ಣ ಭಜನಾ ಮಂದಿರ ಮೇನಾಲ ಅಜ್ಜಾವರ ಇಲ್ಲಿ ಆಯುಧ ಪೂಜಾ ಕಾರ‍್ಯಕ್ರಮವು ಅ-18ರಂದು ನೆರವೇರಿತು.


ಪೂಜಾ ವಿಧಿ ವಿಧಾನಗಳ ಬಳಿಕ ಸುಮಾರು ೧೫೦ ವಾಹನಗಳಿಗೆ ಪೂಜೆ ನೆರವೇರಿಸಲಾಯಿತು. ಬಳಿಕ ಮಹಾಮಂಗಳಾರತಿ ನಡೆದು, ಪ್ರಸಾದ ವಿತರಿಸಲಾಯಿತು. ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣಾ ಕಾರ‍್ಯಕ್ರಮವು ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.