ತೋಟಗಾರಿಕೆ ಇಲಾಖೆ ವತಿಯಿಂದ ಜೇನು ಕೃಷಿಕರಿಗೆ ೨ ದಿವಸದ ಅಧ್ಯಯನ ಪ್ರವಾಸಕ್ಕೆ ಅರ್ಜಿ ಆಹ್ವಾನ

Advt_Headding_Middle
Advt_Headding_Middle

ತೋಟಗಾರಿಕೆ ಇಲಾಖೆ ಸುಳ್ಯದ ವತಿಯಿಂದ ತಾಲೂಕು ಜೇನು ಕೃಷಿಕರಿಗೆ ೨ ದಿವಸದ ಅಧ್ಯಯನ ಪ್ರವಾಸ ಕಾರ್ಯಕ್ರಮವಿದ್ದು ಆಸಕ್ತ ಜೇನು ಕೃಷಿಕರು ಆಧಾರ ಕಾರ್ಡ್‌ನ ಪ್ರತಿಯೊಂದಿಗೆ ಅ.೨೭ರ ಒಳಗಾಗಿ ತೋಟಗಾರಿಕೆ ಇಲಾಖೆ ಸುಳ್ಯ ಇಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.