ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ವಿವಿಧ ಹುದ್ದೆಗಳು

Advt_Headding_Middle
Advt_Headding_Middle

 

ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ವಾಹನ ಚಾಲಕ, ಆದೇಶ ಜಾರಿಕಾರರು ಮತ್ತು ಸಿಪಾಯಿಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.10.2018

ವಿದ್ಯಾರ್ಹತೆ :
ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ವಾಹನ ಚಾಲಕ, ಆದೇಶ ಜಾರಿಕಾರರು ಹುದ್ದೆ : ಎಸ್.ಎಸ್.ಎಲ್.ಸಿ/ ತತ್ಸಮಾನ ವಿದ್ಯಾರ್ಹತೆ.
ಸಿಪಾಯಿ ಹುದ್ದೆ : 7ನೇ ತರಗತಿ ಉತ್ತೀರ್ಣ, ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ, ಪ್ರವರ್ಗ2ಎ,2ಬಿ, 3ಎ,3ಬಿ ಅಭ್ಯರ್ಥಿಗಳಿಗೆ
ಶೀಘ್ರಲಿಪಿಗಾರರು – ರೂ.250
ಬೆರಳಚ್ಚುಗಾರರು ಮತ್ತು ಬೆರಳಚ್ಚು ನಕಲುಗಾರರು – ರೂ.200
ಆದೇಶ ಜಾರಿಕಾರರು-ರೂ.150
ಸಿಪಾಯಿ-ರೂ.100
ಪ.ಜಾತಿ, ಪ.ಪಂ. ಪ್ರವರ್ಗ ೧, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಅರ್ಜಿ ಶುಲ್ಕ ಪಾವತಿಸಬೇಕಾದ ವಿಧಾನ :
ನಿಗದಿತ ಶುಲ್ಕವನ್ನು ಡಿ.ಡಿ, ಮುಖಾಂತರ ಕಳುಹಿಸಬೇಕು.

ಅಭ್ಯರ್ಥಿಗಳು ಅರ್ಜಿ ಮತ್ತು ಡಿ.ಡಿ ಕಳುಹಿಸಬೇಕಾದ ವಿಳಾಸ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಬೆಳಗಾವಿ.

ಹೆಚ್ಚಿನ ಮಾಹಿತಿಗೆ ಸುದ್ದಿ ಕಛೇರಿಯನ್ನು ಸಂಪರ್ಕಿಸಿ.

08257-230230, 9481091949

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.