ನೆಲ್ಲಿಕುಮೇರಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ದ. ಕ. ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್‌ರವರ ತಾಯಿ ಶ್ರೀಮತಿ ಅಂಬಿಕಾ ಭೇಟಿ

Advt_Headding_Middle
Advt_Headding_Middle


ಸಂಪಾಜೆ ಗ್ರಾಮದ ನೆಲ್ಲಿಕುಮೇರಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್‌ರವರ ತಾಯಿ ಶ್ರೀಮತಿ ಅಂಬಿಕಾರವರು ಅ. ೧೨ರಂದು ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಈ ಸಂದರ್ಭ ದೇವಸ್ಥಾನದ ಆಡಳಿತ ಸಮಿತಿ, ನವರಾತ್ರಿ ಉತ್ಸವ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.