ಚೈತ್ರಾ ಕುಂದಾಪುರ ಮತ್ತು ಬೆಂಬಲಿಗರಿಗೆ ನ್ಯಾಯಾಂಗ ಬಂಧನ

Advt_Headding_Middle
Advt_Headding_Middle

ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಿನ್ನೆ ನಡೆದ ಘರ್ಷಣೆಯ ಸಂದರ್ಭ ಗುರುಪ್ರಸಾದ್ ಪಂಜ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ವಶದಲ್ಲಿದ್ದ , ಚೈತ್ರಾ ಕುಂದಾಪುರ ಹಾಗೂ ಅವರ ಆರು ಮಂದಿ ಬೆಂಬಲಿಗರನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರಿಗೆ ನ್ಯಾಯಾಂಗ ಕಸ್ಟಡಿ ವಿಧಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.