Breaking News

ಕೆನರಾ ಬ್ಯಾಂಕ್‌ನಲ್ಲಿ 800 ಪ್ರೊಬೇಷನರಿ ಆಫೀಸರ್ ಹುದ್ದೆಗಳು

Advt_Headding_Middle
Advt_Headding_Middle

ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ 800ಪ್ರೊಬೇಷನರಿ ಆಫೀಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ:
ಯಾವುದೇ ಪದವಿ

ಅರ್ಜಿ ಶುಲ್ಕ:
ಇತರರಿಗೆ :708 ರೂ. (ಜಿ.ಎಸ್.ಟಿ ಒಳಗೊಂಡಿರುತ್ತದೆ)
ಪ.ಜಾತಿ, ಪ.ಪಂಗಡ, ಅಂಗವಿಕಲ ಅಭ್ಯರ್ಥಿಗಳಿಗೆ :118ರೂ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :13.11.2018

ಹೆಚ್ಚಿನ ಮಾಹಿತಿಗೆ ಸುದ್ದಿ ಕಛೇರಿಯನ್ನು ಸಂಪರ್ಕಿಸಿ

08257-230230, 9481091949

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.