Breaking News

ಮಕ್ಕಳ ಸಾಗಾಣಿಕೆ ಹಾಗೂ ಮಾದಕ ವಸ್ತುಗಳ ನಿರ್ಮೂಲನೆ ಕುರಿತು ಬೀದಿನಾಟಕ

Advt_Headding_Middle
Advt_Headding_Middle

ಸುಳ್ಯ ಶಿಕ್ಷಣ ಸಂಪನ್ಮೂಲ ಕೇಂದ್ರದ ನೇತೃತ್ವದಲ್ಲಿ ಶಾಲಾ ಮಕ್ಕಳ ಅಭ್ಯುದಯಕ್ಕಾಗಿ ಮಕ್ಕಳ ಸಾಗಾಣಿಕೆ ಹಾಗೂ ಮಾದಕ ವಸ್ತುಗಳ ನಿರ್ಮೂಲನೆ ಬಗ್ಗೆ ಬೆಂಗಳೂರಿನವರಿಂದ ಬೀದಿನಾಟಕವು ಇಂದು ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿ ನಡೆಯಿತು.


ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ, ಉಪಾಧ್ಯಕ್ಷೆ ಜ್ಯೋತಿ ನಿಡುಬೆ, ಕೋಶಾಧಿಕಾರಿ ವೆಂಕಟೇಶ ಭಟ್, ಸಂಘಟನಾ ಕಾರ್ಯದರ್ಶಿ ಹಸೈನಾರ್ ಜಯನಗರ, ಪಡಿ ಸಂಸ್ಥೆ ಸಂಯೋಜಕಿ ಜಯ, ಸಂಪನ್ಮೂಲ ವ್ಯಕ್ತಿ ನಾರಾಯಣ ಕಿಲಂಗೋಡಿ, ಸದಸ್ಯರಾದ ಮಾದವ ಗೌಡ ಸುಳ್ಯಕೋಡಿ, ವೇದಾವತಿ ಜಯನಗರ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.