ನಿಂತಿಕಲ್ಲು : ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಸಭೆ

Advt_Headding_Middle
Advt_Headding_Middle

ನಿಂತಿಕಲ್ಲು ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವರ್ಷ ನಗರ ಇದರ ಶಿಕ್ಷಕ ರಕ್ಷಕ ಸಂಘದ ಸಭೆಯು ದಿನಾಂಕ ಅ. 26 ರಂದು ಐಟಿಐ ಯ ಸಭಾಂಗಣದಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಗುರುಪ್ರಸಾದ್ ಟಿ. ವಹಿಸಿದ್ದರು. ವಿದ್ಯಾರ್ಥಿ ಮಹೇಶ್ ಪ್ರಾರ್ಥಿಸಿ, ತರಬೇತಿ ಅಧಿಕಾರಿ ವಿವೇಕ್ ಆಳ್ವ ಸ್ವಾಗತಿಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಸುದರ್ಶನ ಗೌಡ ಮತ್ತು ಉಪಾಧ್ಯಕ್ಷರಾಗಿ ಮನ್ಮಥ ಆಚಾರ್ಯ ಸರ್ವಾನುಮತದಿಂದ ಆಯ್ಕೆಯಾದರು. ತರಬೇತಿ ಅಧಿಕಾರಿ ಗೋವಿಂದ್ ಕುಮಾರ್ ಧನ್ಯವಾದ ಸಮರ್ಪಿಸಿದರು. ಪ್ರಸನ್ನ ವೈ ಟಿ ಮತ್ತು ಕಿರಣ್ ಕೆ ಟಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.