ಧರ್ಮಸ್ಥಳದಲ್ಲಿ ಶಾಸಕ ಎಸ್.ಅಂಗಾರರಿಗೆ ಸನ್ಮಾನ

Advt_Headding_Middle
Advt_Headding_Middle

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ತಂಡಗಳ ಸದಸ್ಯರಿಗೆ ಪ್ರಗತಿ ರಕ್ಷಾ ಕವಚ ವಿಮಾ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ಸುಳ್ಯದ ಶಾಸಕ ಎಸ್. ಅಂಗಾರರನ್ನು ಡಾ. ವೀರೇಂದ್ರ ಹೆಗ್ಡೆಯವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್, ಸಂಸದ ನಳಿನ್ ಕುಮಾರ್ ಕಟೀಲ್ ಮೊದಲಾದವರು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.