HomePage_Banner
HomePage_Banner
Breaking News

ಕೆ.ವಿ.ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ “ವಿದ್ಯಾ ಸಂಜೀವಿನಿ” ಕಾರ್ಯಕ್ರಮ

ಕೆ.ವಿ.ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ “ವಿದ್ಯಾ ಸಂಜೀವಿನಿ” ಕಾರ್ಯಕ್ರಮ ಅ.೨೫ರಂದು ನಡೆಯಿತು.
ಮಂಗಳೂರಿನ ಲಯನ್ಸ್ ಇಂಟರ್ ನ್ಯಾಶನಲ್ ಮತ್ತು ಮಂಗಳೂರು ವೃತ್ತಿಪರ ಶಿಕ್ಷಣ ಸಂಘದ ವತಿಯಿಂದ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ವಿದ್ಯಾ ಸಂಜೀವಿನಿ ಜೀವನ ಕೌಶಲ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾದ ಉಲ್ಲಾಸ್ ಉಚ್ಚಿಲ್ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಗುರಿ ಸಾಧಿಸಲು ಬೇಕಾದ ಏಕಾಗ್ರತೆ ಹಾಗೂ ಜೀವನ ಕೌಶಲ್ಯ ಗಳನ್ನು ರೂಢಿಸಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರ ,ಉಪ ಪ್ರಾಂಶುಪಾಲರದ ದೀಪಕ್ ವೈ. ಆರ್. ಹಾಗೂ ಎಲ್ಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.