HomePage_Banner
HomePage_Banner
HomePage_Banner
Breaking News

ನವೋದಯ ವಿದ್ಯಾಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

 


ಜವಾಹರ ನವೋದಯ ವಿದ್ಯಾಲಯದ 2019-20ನೇ ಸಾಲಿನ 6ನೇ ತರಗತಿಗೆ ಪ್ರವೇಶಾತಿ ಹಾಗೂ ಆಯ್ಕೆ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಶಿಕ್ಷಣ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30.11.2018

ಹೆಚ್ಚಿನ ವಿವರಗಳಿಗೆ:

www.nvshw.org (http://www.nvshw.org),                                                                               

www.jnvmangalore.gov.in (http://www.jnvmangalore.gov.in)

ಹೆಚ್ಚಿನ ಮಾಹಿತಿಗೆ ಸುದ್ದಿ ಕಛೇರಿಯನ್ನು ಸಂಪರ್ಕಿಸಿ.

08257-230230, 9481091949

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.