HomePage_Banner
HomePage_Banner
Breaking News

ಡಿ:13: ಸುಳ್ಯದಲ್ಲಿ ಕಾಂಗ್ರೆಸ್ ವಿಜಯೋತ್ಸವ ಕಾರ್ಯಕ್ರಮ


  1. ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಿ.13 ರ ಬೆಳಿಗ್ಗೆ 10:30 ಕ್ಕೆಉತ್ತರ ಭಾರತದ ಮಧ್ಯಪ್ರದೇಶ , ಛತ್ತಿಸ್ಗಡ , ರಾಜಸ್ಥಾನ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಅದಿಕಾರದ ಗದ್ದುಗೆ ಏರಿದ ಸಂತೋಷದಲ್ಲಿ ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ , ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ವಿವಿಧ ಕಾಂಗ್ರೆಸ್ ಘಟಕಗಳ ನೇತ್ರತ್ವದಲ್ಲಿ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ .ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.