ಪತ್ರಕರ್ತರಿಂದ ಪ.ಗೋ.ಪ್ರಶಸ್ತಿಗೆ ಅರ್ಜಿ ಆಹ್ವಾನ

Advt_Headding_Middle
Advt_Headding_Middle
Advt_Headding_Middle

ಗ್ರಾಮೀಣ, ಮಾನವೀಯ ಹಾಗೂ ಅಭಿವೃದ್ಧಿಪರ ವರದಿಗಾರಿಕೆಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುತ್ತಿರುವ ಪ.ಗೋ. ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಗಳ ಕನ್ನಡದ ಯುವ ಪತ್ರಕರ್ತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರ ವಯಸ್ಸು ೪೫ಕ್ಕೆ ಮೀರಿರಬಾರದು. ಗ್ರಾಮೀಣ, ಮಾನವೀಯ ಮತ್ತು ಅಭಿವೃದ್ಧಿಪರ ವರದಿಗಳನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸಲಾಗುವುದು.
ಪ್ರಶಸ್ತಿ ೧೦,೦೦೧ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. ೨೦೧೮ ನೇ ಸಾಲಿನ ಪ್ರಶಸ್ತಿಗೆ ೨೦೧೮ರ ಜನವರಿ ೧ರಿಂದ ಡಿಸೆಂಬರ್ ೩೧ರವರೆಗಿನ ವರದಿಗಳನ್ನು ಪರಿಗಣಿಸಲಾಗುವುದು. ಪ್ರಶಸ್ತಿಗಾಗಿ ಅರ್ಜಿಸಲ್ಲಿಸುವವರು ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿಯ ನಾಲ್ಕು ಪ್ರತಿಗಳನ್ನು(ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು. ವರದಿ ಪ್ರಕಟವಾದ ದಿನಾಂಕದ ಕುರಿತಂತೆ ಸೂಕ್ತ ದಾಖಲೆ ಅಗತ್ಯ. ಅರ್ಜಿಗಳನ್ನು ಕಳುಹಿಸಲು ೨೦೧೯ ಜನವರಿ ೩೧ ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ವಿಳಾಸ: ಅಧ್ಯಕ್ಷರು , ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ, ಲೇಡಿಹಿಲ್ ,ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು -೬
ಇಬ್ರಾಹಿಂ ಅಡ್ಕಸ್ಥಳ
ಪ್ರಧಾನ ಕಾರ್ಯದರ್ಶಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.