ಗೌರಿ ಲಂಕೇಶ್ ಹತ್ಯೆ ಪ್ರಕರಣ : ಸಂಪಾಜೆಯ ಮೋಹನ್‌ರಿಗೆ ಜಾಮೀನು ನಿರಾಕರಣೆ

Advt_Headding_Middle
Advt_Headding_Middle
Advt_Headding_Middle


ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಬಾಡಿಗೆ ಮನೆ ಕೊಡಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಸಂಪಾಜೆಯ ಮೋಹನ್ ನಾಯಕ್ ಜಾಮೀನು ಅರ್ಜಿಯನ್ನು ನ್ಯಾ.ಬಿ.ಎ.ಪಾಟೀಲ ಅವರಿದ್ದ ಹೈಕೋರ್ಟ್‌ನ ಏಕ ಸದಸ್ಯ ಪೀಠ ವಜಾಗೊಳಿಸಿದೆ. ಇದೊಂದು ಗಂಭೀರ ಪ್ರಕರಣ, ಹಾಗಾಗಿ ಕೋಕಾ ಕಾಯಿದೆ ಹೇರಲಾಗಿದೆ. ಪ್ರಕರಣದ ತನಿಖೆ ಇನ್ನೂ ನಡೆಯುತ್ತಿರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಅರ್ಜಿದಾರರು ಆರೋಪಿಗಳಿಗೆ ತಂಗಲು ಅವಕಾಶ ನೀಡಿದ, ಸಿಮ್ ನೀಡಿದ್ದಾರೆಂದು ಆರೋಪಿಸಲಾಗಿದೆ. ಆದರೆ ದೂರು, ಎಫ್‌ಐಆರ್ ಹಾಗೂ ಮೊದಲ ಆರೋಪ ಪಟ್ಟಿಯಲ್ಲಿ ಅವರ ಹೆಸರೇ ಇರಲಿಲ್ಲ ಎಂದು ನಾಯಕ್ ಪರ ವಕೀಲರು ವಾದಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.