HomePage_Banner
HomePage_Banner
HomePage_Banner

ಸುಬ್ರಹ್ಮಣ್ಯ ಕೆ.ಎಸ್. ಎಸ್ ಕಾಲೇಜುನಲ್ಲಿ ರಾಷ್ಟ್ರೀಯ ಕಾರ್ಯಾಗಾರ

ಸುಬ್ರಹ್ಮಣ್ಯ ಕೆ. ಎಸ್.ಎಸ್.ಕಾಲೇಜು  ಇದರಲ್ಲಿ ಫೆ.12 ರಂದು ಸ್ವಾತಂತ್ರ್ಯೋತ್ತರ ಭಾರತದಲ್ಲಿ ಗಾಂಧೀಜಿಯವರ ಚಿಂತನೆಗಳ ಪುನರ್ ಅವಲೋಕನಾ ಎಂಬ ವಿಷಯದ ಬಗ್ಗೆ ರಾಷ್ಟ್ರೀಯ ಸೆಮಿನಾರ್ ನಡೆಯಿತು.

ಕಾರ್ಯಾಗಾರವನ್ನು ಬೆಂಗಳೂರು ವಿ.ವಿ.ಯ ಸಹಾಯಕ ಪ್ರಾಧ್ಯಾಪಕ ಡಾ.ಅಶ್ವತ್ಥ ನಾರಾಯಣ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧ್ಯಕ್ಷತೆಯನ್ನು ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೆ.ಆರ್ ಶೆಟ್ಟಿಗಾರ್, ಐಕ್ಯೂಎಸಿ ಸಂಯೋಜಕ ಪ್ರೋ. ಉದಯಕುಮಾರ್, ಕಾರ್ಯಾಗಾರದ ಸಂಯೋಜನ ಕಾರ್ಯದರ್ಶಿ ಡಾ.ಪ್ರಸಾದ್ ಎನ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು ವಿ.ವಿ ಯ ಡಾ.ಅಶ್ವತ್ ನಾರಾಯಣ, ಕೊಲ್ಕತ್ತಾ ವಿ.ವಿ ಯ ಡಾ‌. ವಿ.ವಿ ಹರಿದಾಸ್, ಮಂಗಳೂರು ವಿ.ವಿ ಯ ಡಾ.ಉದಯ ಬಾರ್ಕೂರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.