HomePage_Banner
HomePage_Banner
HomePage_Banner

ಫೆ.19: ಕೋಲ್ಚಾರು ಶಾರದಾಂಬಾ ಭಜನಾ ಮಂದಿರದಲ್ಲಿ ಏಕಾಹ ಭಜನೆ

ಆಲೆಟ್ಟಿ ಗ್ರಾಮದ ಕೋಲ್ಚಾರು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಫೆ.19 ರ ಸೂರ್ಯೋದಯದಿಂದ ಮರುದಿನ ಸೂರ್ಯೋದಯದವರೆಗೆ ವಾರ್ಷಿಕ ಏಕಾಹ ಭಜನೆಯು ನಡೆಯಲಿರುವುದು. ಪ್ರಾತ:ಕಾಲದಲ್ಲಿ ಅರ್ಚಕರು ದೀಪ ಪ್ರಜ್ವಲಿಸಲಿದ್ದಾರೆ. ಬಳಿಕ ತಾಲೂಕಿನ ವಿವಿಧ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸೇವೆಯು ನಿರಂತರ 24 ಗಂಟೆಗಳ ಕಾಲ ಜರಗಲಿದೆ. ರಾತ್ರಿ12.30ಕ್ಕೆ ಮಹಾಪೂಜೆಯಾಗಿ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಗಲಿರುವುದು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.